14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!

ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!

ಶಿಗ್ಗಾಂವಿ: ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದ ದನಗಳ ನೀರಿನ ತೊಟ್ಟಿಯ ಬಗ್ಗೆ ಕೋಳಿ ನ್ಯೂಸ್ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದೀಗ ತೊಟ್ಟಿಗೆ ಶುದ್ಧ ನೀರು ತುಂಬಿಸಿ, ನಿಯಮಿತ ನಿರ್ವಹಣೆ ಮಾಡುವ ಭರವಸೆ ಅಧಿಕಾರಿಗಳು ನೀಡಿದ್ದಾರೆ.

“ಸುದ್ದಿ ಪರಿಣಾಮದಿಂದಲೇ ಸಮಸ್ಯೆಗೆ ಪರಿಹಾರ ದೊರೆತಿದೆ” ಎಂದು ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ವರದಿ: ಸೋಮಶೇಖರ ಲಮಾಣಿ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles