ಇಂದು ಯಾದಗಿರಿಗೆ ಆಗಮಿಸಿದ ಇಂಧನ ಸಚಿವರಾದ ಶ್ರೀ K .J ಜಾರ್ಜ್ ಅವರು ಸ್ವಾಗತಿಸಿ, ಸನ್ಮಾನಿಸಿ ಇಂಧನ ಇಲಾಖೆಯ ಸಭೆಯಲ್ಲಿ ಭಾಗವಹಿಸಿದ ನಮ್ಮ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜಾ ವೇಣುಗೋಪಾಲ ನಾಯಕ ಧಣಿಯವರು..
ನಂತರ ನಡೆದಯ್ ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಶರಣಬಸಪ್ಪ ಗೌಡ ದರ್ಶನಪುರ್, ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಸಂಸದರಾದ ಶ್ರೀ ಜಿ. ಕುಮಾರ ನಾಯಕ್ ಅವರು ಭಾಗವಹಿಸಿದ್ದರು..

