ಇಂದು ಆಳಂದ ತಾಲ್ಲೂಕಿನ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಶ್ರೀ ಮಹಾದೇವಪ್ಪ ಪಾಟೀಲ್ ತಂಬಾಕವಾಡಿ ಹಾಗೂ ಶ್ರೀ ರಮೇಶ್ ಬಿರಾದಾರ ಬಾಳಿ ಅವರು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್, ಮಾಜಿ ಉಪಮುಖ್ಯಮಂತ್ರಿಗಳು ಶ್ರೀ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯ ಕಾರ್ಯದರ್ಶಿಗಳು ಶ್ರೀ ಶೈಲೇಂದ್ರ ಬೆಲ್ದಾಳೆ, ವಿಧಾನಪರಿಷತ್ ಮಾಜಿ ಸದಸ್ಯರು ಶ್ರೀ ಅಮರನಾಥ ಪಾಟೀಲ್, ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಅಶೋಕ್ ಬಗಲಿ, ಗ್ರಾಮಾಂತರ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಶಿವರಾಜ್ ಪಾಟೀಲ್ ರದ್ದೇವಾಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ನಿತಿನ್ ವಿ ಗುತ್ತೇದಾರ್ , ಆಳಂದ ಮಂಡಲ ಅಧ್ಯಕ್ಷರು ಶ್ರೀ ಮಲ್ಲಿಕಾರ್ಜುನ್ ಕಂದಗೂಳೆ, ಮಾಜಿ ಅಧ್ಯಕ್ಷರಾದ ಶ್ರೀ ಆನಂದ ಪಾಟೀಲ್ ಕೋರಳ್ಳಿ, ಜಿಲ್ಲಾ ಕಾರ್ಯದರ್ಶಿ ಶ್ರೀ ಸಂತೋಷ್ ಹಾದಿಮನಿ ಅವರು ಉಪಸ್ಥಿತರಿದ್ದು ಪ್ರಪಂಚದ ಅತೀ ದೊಡ್ಡ ಪಕ್ಷ ಬಿಜೆಪಿಗೆ ಬರಮಾಡಿಕೊಂಡರು.
ಇದು ಕೇವಲ ಪಕ್ಷ ಬದಲಾವಣೆ ಅಲ್ಲ – ಇದು ಆಳಂದದ ಜನಮನ ಬದಲಾವಣೆಯ ಹೊಸ ಪ್ರಾರಂಭ!