16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಮೀಷನ್ ಆರೋಪ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ

ಶೇ.60% ಕಮೀಷನ್ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಕಮೀಷನ್ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ.

ಅಂದಹಾಗೇ ಎಸ್.ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕತೆ ಹೊಣೆ ಹೊತ್ತು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles