17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಿತ್ತೂರು ಉತ್ಸವ – 2026: ಸೋಮವಾರ ಪೂರ್ವಭಾವಿ ಸಭೆ ನಡೆಯಲಿದೆ. ಸ್ಥಳ “ವೀರ ರಾಣಿ ಕಿತ್ತೂರು ಚನ್ನಮ್ಮ ಸಭಾಭವನ”

ಚನ್ನಮ್ಮನ ಕಿತ್ತೂರು –
2026ನೇ ಸಾಲಿನ “ಕಿತ್ತೂರು ಉತ್ಸವ” ಆಚರಿಸುವ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.

ಸಭೆಯ ಮುಖ್ಯ ವಿವರಗಳು:
ಉತ್ಸವದ ಹಿನ್ನೆಲೆ: ಭಾರತ ಸ್ವಾತಂತ್ರ್ಯ ಹೋರಾಟದ ವೀರರಾಣಿ ಕಿತ್ತೂರು ಚೆನ್ನಮ್ಮನವರ ಗೌರವಾರ್ಥವಾಗಿ ಪ್ರತಿ ವರ್ಷ ಕಿತ್ತೂರು ಉತ್ಸವವನ್ನು ಆಚರಿಸಲಾಗುತ್ತದೆ.  ಉತ್ಸವದ ದಿನಾಂಕಗಳು: ಅಕ್ಟೋಬರ್ 23, 24 ಮತ್ತು 25, 2026.  ಉತ್ಸವ ನಡೆಯುವ ಸ್ಥಳ: ಕಿತ್ತೂರಿನ ಕೋಟೆ ಆವರಣ.

ಪೂರ್ವಭಾವಿ ಸಭೆ ನಡೆಯುವ ದಿನಾಂಕ & ಸಮಯ:

‌ದಿನಾಂಕ: 28.09.2026 (ಸೋಮವಾರ) 

‌ಸಮಯ: ಬೆಳಿಗ್ಗೆ 11:00 ಗಂಟೆಗೆ 

‌ಸಭೆಯ ಸ್ಥಳ: ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರವಿರುವ “ವೀರ ರಾಣಿ ಕಿತ್ತೂರು ಚನ್ನಮ್ಮ ಸಭಾಭವನ”. 


ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರ‌ ನೇತೃತ್ವದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಸನ್ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ವಹಿಸಿಕೊಳ್ಳಲಿದ್ದಾರೆ.

ಆಹ್ವಾನ:
ತಾಲೂಕಿನ ಎಲ್ಲಾ ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು, ಪಟ್ಟಣ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿಬೇಕಾಗಿ ಕೋರಲಾಗಿದೆ. 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles