17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಸಂಸ್ಥೆಯ ಸನ್ 2026ನೆ ಸಾಲಿನ ಹೊಸ ವರ್ಷದ ಕ್ಯಾಲೆಂಡರ ಪತ್ರಿಕೆ ಬಿಡುಗಡೆ.

ಕಿತ್ತೂರು: ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿ ಸಂಘ ಸಂಸ್ಥೆಯ ಸನ್ 2026 ನೆ ಸಾಲಿನ ಹೊಸ ವರ್ಷದ ಕ್ಯಾಲೆಂಡರ ಪತ್ರಿಕೆಯನ್ನು ರಾಜಗುರು ಸಂಸ್ಥಾನ ಕಲ್ಮಠ, ಚನ್ನಮ್ಮನ ಕಿತ್ತೂರಿನಲ್ಲಿ ಪರಮ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾ ಸ್ವಾಮೀಜಿಯವರ ಅಮೃತ ಹಸ್ತದಿಂದ ಬಿಡುಗಡೆ ಗೊಳಿಸಲಾಯಿತು.
ಕಿತ್ತೂರು ಕರ್ನಾಟಕ ಸೌಹಾರ್ದ ಸಹಕಾರಿಯ ಅಧ್ಯಕ್ಷರು ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ರಾಜಗುರು ಶಿಕ್ಷಣ ಸಂಸ್ಥೆಯ ಶಿಕ್ಷಕಿಯರು ಇನ್ನಿತರು ಉಪಸ್ಥಿತರಿದ್ದರು.

ಸಂಪಾದಕರು: ರಾಮಚಂದ್ರಪ್ಪ ಪೂಜೇರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles