15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಕಿತ್ತೂರು ಪಟ್ಟಣದಲ್ಲಿ ಅಕ್ಷತಾ ಸಾಂಸ್ಕೃತಿಕ ಕಲಾ ಅಕಾಡೆಮಿ ಕಿತ್ತೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಜನಪದ ಸಂಭ್ರಮ’ ಕಾರ್ಯಕ್ರಮ ಗೌರಿಶಂಕರ ಅವರಿಗೆ ಸನ್ಮಾನ..

ಚನ್ನಮ್ಮನ ಕಿತ್ತೂರು: ಪಟ್ಟಣದ ರಾಜಗುರು ಕಲ್ಮಠದ ಚಂದರಗಿ ಸಭಾಂಗಣದಲ್ಲಿ ಅಕ್ಷತಾ ಸಾಂಸ್ಕೃತಿಕ ಕಲಾ ಅಕಾಡೆಮಿ ಕಿತ್ತೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಜನಪದ ಸಂಭ್ರಮ’ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಗೌರಿಶಂಕರ ಹೆಗಡೆಯವರಿಗೆ ಸನ್ಮಾನ..

ಜನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅಕ್ಷತಾ ಅಕಾಡೆಮಿ ಧಾರವಾಡ ಮತ್ತು ಸಂಸ್ಕೃತ ಇಲಾಖೆ ಬೆಂಗಳೂರು ಇವರ ವತಿಯಿಂದ ಚನ್ನಮ್ಮ ಕಿತ್ತೂರು ತಾಲೂಕ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿಗಳು ಆಗಿದ್ದಕ್ಕೆ ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ರಾಜಗುರು ಸಂಸ್ಥಾನದ ಕಲ್ಶಠದ ಪೂಜ್ಯ ಶ್ರೀಗಳು ಹಾಗೂ ರಾಜಗುರು ಸಂಸ್ಥಾನದ ಕಲ್ಶಠದ ಸಂಸ್ಥೆಯ ಶಾಲೆಯ ಶಿಕ್ಷಕರು ಮತ್ತು ಮಕ್ಕಳು, ಅಕಾಡೆಮಿ ಸದಸ್ಯರು ಹಾಗೂ ಸಾಂಸ್ಕೃತಿಕ ಬಳಗದವರು ಉಪಸ್ಥಿತರಿದ್ದರು

ಸಂಪಾದಕರು: ರಾಮಚಂದ್ರಪ್ಪ ಪೂಜೇರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles