16 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ 54ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ…

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರ ಹುಟ್ಟುಹಬ್ಬದ ಅಂಗವಾಗಿ ಬಾಬಾಸಾಹೇಬ್ ಅಭಿಮಾನಿಗಳ ಬಳಗದಿಂದ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಚನ್ನಮ್ಮನ ಕಿತ್ತೂರು ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು ನಂತರ ಪಟ್ಟಣದ ಐತಿಹಾಸಿಕ ತುಂಬಗೇರಿ ಕೆರೆ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಬಾಬಾಸಾಹೇಬ್ ಅಭಿಮಾನಿಗಳ ಬಳಗದವರು ಇದ್ದರು

ವರದಿ: ಗೌರಿ ಶಂಕರ ಹೆಗಡೆ

ಸಂಪಾದಕರು: ರಾಮಚಂದ್ರಪ್ಪ ಪೂಜೇರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles