ಯಾದಗಿರಿ : ವಡಗೇರಾ ತಾಲೂಕಿನ ತಡಬಿಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಲಸಿಕೆಯನ್ನು ಹಾಕುವ ಮುಖಾಂತರ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ಖoಡುರಾಜ ಬಗಲಿ ಮತ್ತು ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳಾದ ಮಲ್ಲಪ್ಪ ಕಾಂಬಳೆ, ಹಾಗೂ PHCO ಅನಿತಾ ಕೋಲ್ಕಾರ್ ಶಹಾಪುರ.ಮತ್ತು ಇನ್ನಿತರರಾದ ಅಂಗನವಾಡಿ ಕಾರ್ಯಕರ್ತೆ ರಾದ ಶ್ರೀಮತಿ ನಾಗಮ್ಮ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಈಶ್ವರಮ್ಮ ಊರಿನ ಗಣ್ಯ ವ್ಯಕ್ತಿಗಳಾದ ಶರಣಮ್ಮ ಮತ್ತು ಮಕ್ಕಳು ಭಾಗವಹಿಸಿದ್ದರು

