15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ತಪ್ಪದೇ ಪೋಲಿಯೋ ಹನಿ ಹಾಕಿಸಿ: ದಿನೇಶ್ ಗುಂಡೂರಾವ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ
ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ
ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಸಚಿವರಾದ ದಿನೇಶ್ ಗುಂಡೂರಾವ್

ಭಾರತಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ ರೋಗವನ್ನು ನಿಯಂತ್ರಿಸಲಾಗಿದೆ. 1978 ರಿಂದ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು ಕಳೆದ 14 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಆದರೂ ಕೂಡ ಜಾಗೃತಿಯಿಂದ ಇರಬೇಕಾಗುತ್ತದೆ. ಯಾಕೆಂದರೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ಈಗಲೂ ಕೂಡ ಪೋಲಿಯೋ ಕಾಣಿಸಿಕೊಳ್ಳುತ್ತಿದೆ. ಈ ಎರಡು ಹನಿ ಬಹಳ ಮುಖ್ಯ. ತಪ್ಪದೇ ಎಲ್ಲ ಮಕ್ಕಳಿಗೂ ಹಾಕಿಸಬೇಕು.
ನಾಳೆಯಿಂದ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು.
62,40,114 ಮಕ್ಕಳ ಗುರಿ ಇದೆ. %100 ಸಾಧನೆ ಮಾಡುತ್ತೇವೆ.
33258 ಭೂತ್ ಗಳು, 1030 ಸಂಚಾರಿ ತಂಡಗಳು, 1096 ಟ್ರಾನ್ಸಿಟ್ ತಂಡಗಳು, 113115 ಲಸಿಕಾ ಕಾರ್ಯಕರ್ತರು, 7322 ಮೇಲ್ವಿಚಾರಕರನ್ನು ರಾಜ್ಯಾದ್ಯಂತ ನೇಮಿಸಲಾಗಿದೆ.

Nearby Vaccination centre Karnataka ಆಪ್ ಮೂಲಕ ಹತ್ತಿರದ ಲಸಿಕಾ ಕೇಂದ್ರ ಸಂಪರ್ಕಿಸಬಹುದು

ಸಂಪೂರ್ಣ ಸುರಕ್ಷಿತವಾಗಿದ್ದು ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.

ತಪ್ಪದೇ ಪೋಲಿಯೋ ಹನಿ ಹಾಕಿಸಿ: ದಿನೇಶ್ ಗುಂಡೂರಾವ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ
ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ
ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಸಚಿವರಾದ ದಿನೇಶ್ ಗುಂಡೂರಾವ್

ಭಾರತಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ ರೋಗವನ್ನು ನಿಯಂತ್ರಿಸಲಾಗಿದೆ. 1978 ರಿಂದ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು ಕಳೆದ 14 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಆದರೂ ಕೂಡ ಜಾಗೃತಿಯಿಂದ ಇರಬೇಕಾಗುತ್ತದೆ. ಯಾಕೆಂದರೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ಈಗಲೂ ಕೂಡ ಪೋಲಿಯೋ ಕಾಣಿಸಿಕೊಳ್ಳುತ್ತಿದೆ. ಈ ಎರಡು ಹನಿ ಬಹಳ ಮುಖ್ಯ. ತಪ್ಪದೇ ಎಲ್ಲ ಮಕ್ಕಳಿಗೂ ಹಾಕಿಸಬೇಕು.
2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles