19.7 C
New York
Wednesday, September 30, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ನನ್ನ ಮೇಲಿನ ಭೂ ಕಬಳಿಕೆ ಆರೋಪ ಸುಳ್ಳು; ಜ್ಞಾನಪ್ರಕಾಶ ಸ್ವಾಮೀಜಿ ಸ್ಪಷ್ಟನೆ.!

ಮೈಸೂರು ತಾಲ್ಲೂಕಿನ ದುದ್ದಗೆರೆ ಗ್ರಾಮದಲ್ಲಿರುವ ಉರಿಲಿಂಗ ಪೆದ್ದಿಮಠದ 26 ಎಕರೆ ಜಮೀನನ್ನು ಜ್ಞಾನಪ್ರಕಾಶ ಸ್ವಾಮೀಜಿ ಮಠದ ಆಸ್ತಿಯನ್ನು ಮಾರಲು 1 ಕೋಟಿ ಹಣ ಅಡ್ವಾನ್ಸ್ ಪಡೆದಿದ್ದಾರೆ.? ಮಠದ ಆಸ್ತಿಯನ್ನು ದುರ್ಬಳಕೆ ಮಾಡಿ ಸರ್ಕಾರಕ್ಕೆ, ಮಠಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಕುಡ್ಲಾದ ಉರಿಲಿಂಗ ಪೆದ್ದಿ ಮಠದ ಪೀಠಾಧಿಕಾರಿ ಶಿವಲಿಂಗ ಸ್ವಾಮಿ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದರು. ಇದೀಗ ಆರೋಪಕ್ಕೆ ಜ್ಞಾನಪ್ರಕಾಶ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ನನನ್ನ ಮೇಲಿನ ಭೂ ಕಬಳಿಕೆ ಆರೋಪ ಸುಳ್ಳು; ಜ್ಞಾನಪ್ರಕಾಶ ಸ್ವಾಮೀಜಿ ಸ್ಪಷ್ಟನೆ.!

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles