16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾರ್ಚ್ 17

“ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ” ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles