15.1 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದ ಗುಡ್ ನ್ಯೂಸ್!

ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.

ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜು. 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles