15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಭ್ರಷ್ಟಾಚಾರ ವಿರೋಧಿ ದಿನದಂದು ಭಾಷಣ ಕೇವಲ ಒಂದು ಗಂಟೆಯ ನಂತರ ₹80,000 ಲಂಚ ಲೋಕಾಯುಕ್ತ ಅಧಿಕಾರಿಗಳಿಂದ ಎಸಿಬಿ ಡಿಸಿಪಿ ಭೈರುಲಾಲ್ ಮೀನಾ ಬಂಧನ.?

ಭ್ರಷ್ಟಾಚಾರ ವಿರೋಧಿ ದಿನದಂದು ಭಾಷಣ ಕೇವಲ ಒಂದು ಗಂಟೆಯ ನಂತರ ₹80,000 ಲಂಚ ಲೋಕಾಯುಕ್ತ ಅಧಿಕಾರಿಗಳಿಂದ ಎಸಿಬಿ ಡಿಸಿಪಿ ಭೈರುಲಾಲ್ ಮೀನಾ ಬಂಧನ.?

ಜೈಪುರ :: ಇತ್ತೀಚೆಗೆ, ಭ್ರಷ್ಟಾಚಾರ ವಿರೋಧಿ ದಿನದಂದು ಲಂಚದ ವಿರುದ್ಧ ಭಾಷಣ ಮಾಡಿದ ರಾಜಸ್ಥಾನದ ಎಸಿಬಿ ಡಿಸಿಪಿ ಭೈರುಲಾಲ್ ಮೀನಾ, ಕೇವಲ ಒಂದು ಗಂಟೆಯ ನಂತರ ₹80,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಸಾರ್ವಜನಿಕರ ಕಣ್ಣಮುಂದೆಯೇ ಭ್ರಷ್ಟಾಚಾರದ ವಿರುದ್ಧ ಮಾತನಾಡಿದ ಅವರು, ಸ್ವತಃ ಲಂಚ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದು ಇದು ಒಂದು ವಿಪರ್ಯಾಸವಾಗಿದೆ.

ಪ್ರಕರಣದ ವಿವರ: ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದಂದು ಲಂಚ ವಿರೋಧಿ ಭಾಷಣ ಮಾಡಿದ ಡಿಸಿಪಿ ಭೈರುಲಾಲ್ ಮೀನಾ, ಒಂದು ಗಂಟೆಯ ನಂತರ ₹80,000 ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಪರಿಣಾಮ: ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles