ಮುನಿಸಿಕೊಂಡ ಹಿರಿಯ ನಾಯಕರ ನಿವಾಸಕ್ಕೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತುಕತೆ ನಡೆಸುತ್ತಿರುವ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ನೇತೃತ್ವದ ರೆಬೆಲ್ ಗ್ಯಾಂಗ್ ಮತ್ತೆ ಸಭೆ ನಡೆಸಿದೆ.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್, ಬಿ.ವಿ.ನಾಯಕ್ ತಮ್ಮ ಬೆಂಬಲಿಗರ ಜತೆ ಸಭೆ ನಡೆಸಿದ್ದಾರೆ.
ವಿಜಯೇಂದ್ರ ಅವರು ಹಂಗಾಮಿ ಅಧ್ಯಕ್ಷರಾಗಿ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಮತ್ತೆ ಅವರನ್ನು ಯಾವುದೇ ಕಾರಣಕ್ಕೂ ಮುಂದುವರಿಯುವುದಕ್ಕೆ ಅವಕಾಶ ಕಲ್ಪಿಸಬಾರದು. ಈ ಸಂಬಂಧ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಆದರೆ ಈ ಬಾರಿಯ ಸಭೆಗೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಅರವಿಂದ ಲಿಂಬಾವಳಿ ಗೈರು ಹಾಜರಾಗಿದ್ದರು. ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಹಾಗೂ ಬೆಂಬಲಿಗರನ್ನು ವಿಜಯೇಂದ್ರ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಹೀಗಾಗಿ ರೆಬೆಲ್ಸ್ ಬಣದ ಬಲ ಸ್ವಲ್ಪ ತಗ್ಗಿದಂತಾಗಿದೆ.
ಕಾಂಗ್ರೆಸ್‌ನಲ್ಲಿ ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್ ಟೀಮ್ ಕೂಡ ಆಕ್ಟೀವ್!ಬಿವಿ ನಾಯಕ ರೆಬಲ್ ತಂಡದಲ್ಲಿ
ಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಕ್ರಿಯರಾಗುತ್ತಿದ್ದಂತೆ, ಪಕ್ಷದಲ್ಲಿ ಬಂಡಾಯದ ಚಟುವಟಿಕೆಗಳು ಗರಿಗೆದರಿವೆ. ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಅತೃಪ್ತ ನಾಯಕರು ಸಭೆ ಸೇರಿ, ವಿಜಯೇಂದ್ರ ಅವರಿಗೆ ಸಹಕಾರ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಒಂದೆಡೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆಯ ಭಾಗವಾಗಿ ಡಿಕೆಶಿ ಬಣ ಫುಲ್ ಆಕ್ಟೀವ್ ಆಗಿದೆ. ರಾಜ್ಯ ರಾಜಕಾರಣದಲ್ಲಿ ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
ಇದರ ನಡುವೆ ವಿಪಕ್ಷ ಬಿಜೆಪಿಯಲ್ಲೂ ಮಹತ್ತರ ಬೆಳವಣಿಗೆಗೆ ಸಾಕ್ಷಿಯಾಗಿದೆ. ಬಿಜೆಪಿಯ ರೆಬಲ್ ತಂಡದಲ್ಲಿ ರಾಯಚೂರ ಮಾಜಿ ಸಂಸದ ಬಿವಿ ನಾಯಕ ಕಾಣಿಸಿಕೊಂಡಿದ್ದಾರೆ.
ಇಂದಿನ ರೆಬೆಲ್ ಸಭೆಯಲ್ಲಿ ರಮೇಶ್ ಜಾರಕಿಹೊಳಿ, ಬಿಪಿ ಹರೀಶ್, ಜಿಎಂ ಸಿದ್ದೇಶ್ವರ, ಕುಮಾರ್ ಬಂಗಾರಪ್ಪ , ಮಾಜಿ ಶಾಸಕ ಮಹೇಶ್ ಕುಮಟಳ್ಳಿ ಭಾಗಿಯಾಗಿದ್ದಾರೆ.
ವಿಜಯೇಂದ್ರ ಆಕ್ಟಿವ್ ಆಗುತ್ತಿದಂತೆ ರೆಬಲ್ ಬಣ ಸಹ ಮತ್ತೆ ಆಕ್ಟೀವ್ ಆಗಿದೆ. ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ ನೀಡುತ್ತಿದ್ದಂತೆ, ರೆಬೆಲ್ ಬಣ ಫುಲ್ ಆಕ್ಟಿವ್ ಆಗಿದೆ. ವಿಜಯೇಂದ್ರಗೆ ನಾವು ಸಹಕಾರ ನೀಡೊದಿಲ್ಲ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ.
ಮತ್ತೆ ಸಭೆ ನಡೆಸಿದ ಬಿಜೆಪಿ ರೆಬೆಲ್ಸ್ : ಬಿವಿ ನಾಯಕ ರೆಬಲ್ ತಂಡದಲ್ಲಿ ಪ್ರತ್ಯಕ್ಷ