15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮದುವೆಯಾದ 15 ದಿನದಲ್ಲೇ ಪ್ರಿಯತಮನಿಗಾಗಿ ಗಂಡನ ಬಿಟ್ಟು ಆಂಧ್ರದಿಂದ ಕೊಪ್ಪಳಕ್ಕೆ ಬಂದ ಯುವತಿ!

ಆಕೆ ಆಂಧ್ರದ ಲೇಬರ್ ಕಾಂಟ್ರ್ಯಾಕ್ಟ್‌ರ್ ಮಗಳು, ಬೆಂಗಳೂರಿನಲ್ಲಿ ತಂದೆಯ ಬಳಿ ಗಾರೆ ಕೆಲಸ ಮಾಡುತ್ತಿದ್ದ ಕೊಪ್ಪಳದ ಯುವಕ ಮೇಲೆ ಲವ್ ಆಗಿತ್ತು. ಪ್ರೀತಿ ತಿಳಿದ ಯುವತಿಯ ಪೋಷಕರು ಬೇರೆ ಮದುವೆ ಮಾಡಿ ಮುಗಿಸಿದರು. ಆದರೆ ಅವಳ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ, ಪ್ರೀತಿಸಿದ ಯುವಕನನ್ನು ಸೇರಲು ಮದುವೆಯಾದವ 15 ದಿನದಲ್ಲೇ ಗಂಡನ ಮನೆ ತೊರೆದು ಪ್ರೇಮಿಯ ಬಳಿ ಬಂದಿದ್ದಾಳೆ.

ಕೊಪ್ಪಳ, ಜುಲೈ 12: ಪ್ರೀತಿಸಿದ ಯುವಕನಿಗಾಗಿ ಆಂಧ್ರ ಪ್ರದೇಶದ (Andhra Pradesh) ಯುವತಿಯೊಬ್ಬಳು ಮದುವೆಯಾದ ಕೇವಲ 15 ದಿನಗಳಲ್ಲಿ ಪತಿಯನ್ನು ಬಿಟ್ಟು ಕೊಪ್ಪಳಕ್ಕೆ (Koppal) ಓಡಿಬಂದ ಸಿನಿಮೀಯ ಘಟನೆ ನಡೆದಿದೆ. ಸದ್ಯ ಈ ಜೋಡಿಗಾಗಿ ಯುವತಿಯ ಪೋಷಕರು ಆಂಧ್ರದಿಂದ ಕೊಪ್ಪಳಕ್ಕೆ ಬಂದು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಎಲ್ಲಿಯೇ ಸಿಕ್ಕಿದರೂ ಅಲ್ಲಿಯೇ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ, ಜೋಡಿ ಸದ್ಯ ಕೊಪ್ಪಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪುರಸಂಗನಾಳ ಗ್ರಾಮದ ಯುವಕ ವೆಂಕಟೇಶ ಹಾಗೂ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆ ರಂಪಚಾರು ತಾಲೂಕು ಕರ್ಲಕುಂಟ ಗ್ರಾಮದ ತಿರುಪತೆಮ್ಮ ಲವ್ ಕಹಾನಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಯುವತಿಯ ಪೋಷಕರ ಕಡೆಯವರು 4 ಕಾರುಗಳಲ್ಲಿ ಆಂಧ್ರ ಪ್ರದೇಶದಿಂದ ಬಂದು ಹುಡುಕಾಟ ನಡೆಸುತ್ತಿದ್ದು, ಎಲ್ಲಿಯೇ ಸಿಕ್ಕಿದರೂ ಯುವಕ ಹಾಗೂ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೊಪ್ಪಳ ಎಸ್​​ಪಿ ಕಚೇರಿಗೆ ಬಂದಿರುವ ಜೋಡಿ, ನಾವು ಬದುಕಬೇಕು, ನಮಗೆ ರಕ್ಷಣೆ ಕೊಡಿ ಎಂದು ಅಂಗಲಾಚಿದೆ.

ಬೆಂಗಳೂರಿನಲ್ಲಿ ಅರಳಿದ ಪ್ರೀತಿ-ಪ್ರೇಮ
ಬೆಂಗಳೂರಿನಲ್ಲಿ ವೆಂಕಟೇಶ ಗಾರೆ ಕೆಲಸ ಮಾಡುತ್ತಿದ್ದ ವೇಳೆ ವೆಂಕಟೇಶ ಹಾಗೂ ಈ ಯುವತಿಯ ನಡುವೆ ಪ್ರೀತಿ ಮೂಡಿದೆ. ಈ ಯುವತಿಯ ತಂದೆ ಆಂಧ್ರ ಪ್ರದೇಶ ಮೂಲದ ಲೇಬರ್ ಕಾಂಟ್ರ್ಯಾಕ್ಟರ್. ಯುವತಿಯ ತಂದೆಯ ಬಳಿ ವೆಂಕಟೇಶ ಕೆಲಸ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ, ಇಬ್ಬರ ಪ್ರೀತಿ ವಿಷಯ ತಿಳಿದ ಯುವತಿಯ ಪೋಷಕರು ಯುವತಿಯನ್ನು ಊರಿಗೆ ಕರೆದೊಯ್ದು ಬಲವಂತವಾಗಿ ಬೇರೆ ಮದುವೆ ಮಾಡಿಸಿದ್ದಾರೆ. ಆದರೆ, ಬೇರೆ ಮದುವೆಯಾಗಿ ಗಂಡನ ಮನೆಗೆ ಹೋದ ಯುವತಿ, ಅಲ್ಲಿಂದಲೇ ಯುವಕನಿಗೆ ಕರೆ ಮಾಡಿ ಆತನೊಂದಿಗೆ ಬರುವುದಾಗಿ ತಿಳಿಸಿದ್ದಾಳೆ. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಂಡು ಸಾಯುವುದಾಗಿ ಹೇಳಿ, ಮದುವೆಯಾಗಿ 15 ದಿನದಲ್ಲೇ ಗಂಡನ ಮನೆ ಬಿಟ್ಟು ಪ್ರಿತಿಸಿದ ಯುವಕನ ಜೊತೆ ಮನೆ ಬಿಟ್ಟು ಬಂದಿದ್ದಾಳೆ‌.

ಸದ್ಯ ವೆಂಕಟೇಶ ಜೊತೆ ಬಂದ ಬಳಿಕ ಯುವತಿಯ ಪೋಷಕರು ಆಂಧ್ರದಿಂದ ಕೊಪ್ಪಳಕ್ಕೆ ಬಂದು ಈ ಜೋಡಿಯ ಹುಡುಕಾಟ ನಡೆಸಿದ್ದಾರೆ.

ಸದ್ಯ ಈ ಜೋಡಿ ಕೊಪ್ಪಳ ಎಸ್ಪಿ ಕಚೇರಿಯಲ್ಲೆ ಮೊಕ್ಕಾಂ ಹೂಡಿದೆ. ನಮಗೆ ರಕ್ಷಣೆ ಸಿಗುವ ವರೆಗೂ ಎಲ್ಲೂ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದೆ‌‌. ಕೊಪ್ಪಳ ಪೊಲೀಸರು ಈ ಜೋಡಿಗೆ ಒಂದಾಗಿ ಬಾಳಲು ಅವಕಾಶ ಕೊಡಿಸುತ್ತಾರೆಯೇ, ಯಾವ ರೀತಿ ರಕ್ಷಣೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Previous article
Next article
ಗಂಡನೇ ಪತ್ನಿಯ ವಿಚ್ಛೇದನಕ್ಕೆ ಹಾಕಿದ ಅರ್ಜಿ, ಹೆಂಡತಿಯೇ ಒಂದು ಹೆಜ್ಜೆ ಮುಂದೆ ಬಂದು ಬದುಕು ನಡೆಸಲು ಒಂದಾಗಿ,ಗಂಡ ಮತ್ತು ಹೆಂಡತಿಯನ್ನು ಕೂಡಿಸಿ ಒಂದು ಮಾಡಿ,ಹಾರಿ ಬದಲಾವಣೆ ಮಾಡಿಕೊಂಡು, ಪೇಡಾ ತಿಂದು ಯಾದಗಿರಿಯ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಮರುಳಸಿದ್ಧ ಆರಾಧ್ಯ, ಸುರಪುರದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಯಮುನಪ್ಪ ಬಮ್ಮಣಗಿ ಸಾಹೇಬರಗಳು, ಸುರಪುರದ ಸೀನೀಯರ್ ಸಿವ್ಹಿಲ್ ಜಡ್ಜ್ ಮಾನ್ಯ ಶ್ರೀಮತಿ ಪಕೀರವ್ವ ಕೆಳಗೆರೆ, ಹಿರಿಯ ವಕೀಲರಾದ ಶ್ರೀ ನಿಂಗಣ್ಣ ಚಿಂಚೋಡಿ ನಾನು (ಎದುರುದಾಳಪರ ವಕೀಲರು), ಶ್ರೀ ವಿನೋದ ಜೇವರ್ಗಿ ವಕೀಲರು (ಅರ್ಜಿದಾರಪರ), ಮತ್ತು ಇನ್ನಿತರ ವಕೀಲರು, ಸುರಪುರದ ಹಿ.ಶ್ರೆಣಿ ಸಿವ್ಹಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಜರುಗಿತು.👍🍬💖❤️🌹

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles