ವರದಿಗಾರರು : ಬಿ. ಎಸ್ ತೊಟಯ್ಯನವರ.ಮುಂಡಗೋಡ
ಮುಂಡಗೋಡ : ತಾಲೂಕಿನ ಕರಗಿನ ಕೊಪ್ಪದ ಮುರಾರ್ಜಿ ದೇಸಾಯಿ ಉನ್ನತೀಕರಿಸಿದ ವಸತಿ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ನ್ಯಾಯಾಧೀಶರು ಉದ್ಘಾಟಿಸಿದರು ವಿದ್ಯಾರ್ಥಿಗಳು ಮಾದಕ ವಸ್ತುಗಳು ವ್ಯಸನದಿಂದ ದೂರವಿದ್ದು . ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಹಾಗೂ ತಾಲೂಕ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಶಿವರಾಜು ಎಚ್. ಎಸ್. ಹೇಳಿದರು.



ರಾಜ್ಯ ಕಾನೂನು ಸೇವೆಗಳ ಪ್ರಾಧಾಕರ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಾಕರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸೇರಿದಂತೆ ವಿವಿಧ ಇಲಾಖೆಗಳ ಸಂಯೋಗದಲ್ಲಿ ಶನಿವಾರ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ಉನತೀಕರಿಸಿದ ವಸತಿ ಶಾಲೆಯಲ್ಲಿ ಆಯೋಜಿಸಿದ ಮಾದಕ ವಸ್ತು ಜಾಗೃತಿ ಹಾಗೂ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಯ ಸಂಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ. ಮಾನಸಿಕ ಸ್ಥಿತಿ. ಶಿಕ್ಷಣ ಹಾಗೂ ಸಾಮಾಜಿಕ ಜೀವನದ ಮೇಲೆ ದುಷ್ಟ ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಂದ ಒಳಗಾಗದೆ ಆರೋಗ್ಯಕರ ಜೀವನಶೈಲಿ ರೂಡಿಸಿಕೊಳ್ಳಬೇಕು ಎಂದರು. . ಇದೇ ಸಂದರ್ಭದಲ್ಲಿ ಮೂಲ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ನ್ಯಾಯವಾದಿ ರಾಜು ಹಂಚಿನಮನಿ, ಮಾದಕ ವಸ್ತುಗಳು ದುಷ್ಪರಿಣಾಮಗಳು ಕುರಿತು ಮಾಹಿತಿ ನೀಡಿದರು. ವಕೀಲ ನಾಯಕ್ ವಸಂತ ರಾಯ್ಕರ್ ಅವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಮಾತನಾಡಿದರು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ್ ಪಟ್ಟಣಶೆಟ್ಟಿ ಅವರು ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಜ್ಞತೆ ಹೇಳಿದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್ ಪವಾರ್ ಅಧ್ಯಕ್ಷತೆ ವಹಿಸಿದ್ದರು . ಉಪನ್ಯಾಸಕ ವಸಂತ್ ರಾಯ್ಕರ್ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಎಂ.ಎ ನಿಂಬಾಯಿ . ಎಸ್ ಕೆ ಕೊಳಾನ್ನವರ್ . ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ್. ಡಾ. ಸ್ವರೂಪರಾಣಿ. ಪ್ರಿನ್ಸಿಪಾಲ್ ಈಶ್ವರ್ಎ.ಲ್ ಸೇರಿದಂತೆ. ವಕೀಲರು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು . ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳು ವಿರುದ್ಧ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಲಾಯಿತು .
ಮುಂಡಗೋಡ : ತಾಲೂಕಿನ ಕರಗಿನ ಕೊಪ್ಪದ ಮುರಾರ್ಜಿ ದೇಸಾಯಿ ಉನ್ನತೀಕರಿಸಿದ ವಸತಿ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ನ್ಯಾಯಾಧೀಶರು ಉದ್ಘಾಟಿಸಿದರು
ವಿದ್ಯಾರ್ಥಿಗಳು ಮಾದಕ ವಸ್ತುಗಳು ವ್ಯಸನದಿಂದ ದೂರವಿದ್ದು . ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಹಾಗೂ ತಾಲೂಕ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಶಿವರಾಜು ಎಚ್. ಎಸ್. ಹೇಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಾಕರ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಾಕರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸೇರಿದಂತೆ ವಿವಿಧ ಇಲಾಖೆಗಳ ಸಂಯೋಗದಲ್ಲಿ ಶನಿವಾರ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ಉನತೀಕರಿಸಿದ ವಸತಿ ಶಾಲೆಯಲ್ಲಿ ಆಯೋಜಿಸಿದ ಮಾದಕ ವಸ್ತು ಜಾಗೃತಿ ಹಾಗೂ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಯ ಸಂಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ. ಮಾನಸಿಕ ಸ್ಥಿತಿ. ಶಿಕ್ಷಣ ಹಾಗೂ ಸಾಮಾಜಿಕ ಜೀವನದ ಮೇಲೆ ದುಷ್ಟ ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಂದ ಒಳಗಾಗದೆ ಆರೋಗ್ಯಕರ ಜೀವನಶೈಲಿ ರೂಡಿಸಿಕೊಳ್ಳಬೇಕು ಎಂದರು. . ಇದೇ ಸಂದರ್ಭದಲ್ಲಿ ಮೂಲ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ನ್ಯಾಯವಾದಿ ರಾಜು ಹಂಚಿನಮನಿ, ಮಾದಕ ವಸ್ತುಗಳು ದುಷ್ಪರಿಣಾಮಗಳು ಕುರಿತು ಮಾಹಿತಿ ನೀಡಿದರು. ವಕೀಲ ನಾಯಕ್ ವಸಂತ ರಾಯ್ಕರ್ ಅವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಮಾತನಾಡಿದರು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ್ ಪಟ್ಟಣಶೆಟ್ಟಿ ಅವರು ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಜ್ಞತೆ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್ ಪವಾರ್ ಅಧ್ಯಕ್ಷತೆ ವಹಿಸಿದ್ದರು . ಉಪನ್ಯಾಸಕ ವಸಂತ್ ರಾಯ್ಕರ್ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಎ ನಿಂಬಾಯಿ . ಎಸ್ ಕೆ ಕೊಳಾನ್ನವರ್ . ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ್. ಡಾ. ಸ್ವರೂಪರಾಣಿ. ಪ್ರಿನ್ಸಿಪಾಲ್ ಈಶ್ವರ್ಎ.ಲ್ ಸೇರಿದಂತೆ. ವಕೀಲರು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು . ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳು ವಿರುದ್ಧ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಲಾಯಿತು .

