14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮುಂಡಗೋಡ ತಾಲೂಕಿನ ಇಂದೂರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಚಾಲನೆ…..

ಮುಂಡಗೋಡ: ತಾಲೂಕಿನ ಇಂದೂರಿನ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಇಂದು ಇಂದೂರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪಾಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಮಾಜ ಸೇವಕರು  ಮಂಜುನಾಥ ನಡಗೇರಿ ದೀಪ ಬೆಳಗಿಸಿ ಮತ್ತು ಮಗುವಿಗೆ ಲಸಿಕೆ ಹಾಕುವ ಮುಕಾಂತರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಬಾಳಪ್ಪ ಮಡಿವಾಳರ, ಅಂಗನವಾಡಿ ಕಾರ್ಯಕರ್ತೆಯರಾದ ಸುವರ್ಣ ಸುರಣ್ಣನವರ, ಭಾರತಿ ಕುರ್ಡೇಕರ, ನಾಗಮ್ಮ ದೊಡ್ಮನಿ, ಕಲ್ಪನಾ ಕಟ್ಟಿಮನಿ, ಶೀಲಾ ನಡಗೇರಿ, ಪೂಜಾ ಕಟ್ಟಿಮನಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ವರದಿಗಾರರು: ಬಸಯ್ಯ ತೋಟಯ್ಯನವರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles