14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮೇಯರ್ಸ್ ಕಪ್–2026 ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ

ಮೇಯರ್ಸ್ ಕಪ್–2026 ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ

ವಿಜಯಪುರ ನಗರದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪೊಲೀಸ್ ಕವಾಯತು ಮೈದಾನದಲ್ಲಿ ಮೇಯರ್ಸ್ ಕಪ್–2026 ಕ್ರಿಕೆಟ್ ಟೂರ್ನಮೆಂಟ್ ಜರುಗಲಿದೆ. ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ, ಪಾಲ್ಗೊಂಡಿದ್ದ ತಂಡಗಳಿಗೆ ಶುಭಹಾರೈಸಿದೆ.

ಮಹಾನಗರ ಪಾಲಿಕೆ ತಂಡ, ಪಾಲಿಕೆ ಸದಸ್ಯರ ತಂಡ, ಕಂದಾಯ ಇಲಾಖೆ ತಂಡ, ವಕೀಲರ ತಂಡ, ಮಾಧ್ಯಮ ತಂಡ ಸೇರಿದಂತೆ ಸುಮಾರು 10ತಂಡಗಳು ಪಾಲ್ಗೊಂಡಿವೆ.

ಇದು 10 ಓವರ್ ಗಳ ಕ್ರಿಕೆಟ್ ಪಂದ್ಯಾವಳಿಯಾಗಿದ್ದು, ವಿಜೇತ ತಂಡಕ್ಕೆ ಹಾಗೂ ಉತ್ತಮ ಬ್ಯಾಟ್ಸ್’ಮನ್- ಉತ್ತಮ ಬೌಲರ್ ಗಳಿಗೆ ವಿಶೇಷ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಇಂತಹ ಕ್ರೀಡಾ ಚಟುವಟಿಕೆಗಳು ಕ್ರೀಡಾ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles