15.1 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಯಾದಗಿರ, ಭೀಮಾ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ,ಶೋಧ ಕಾರ್ಯ ಮುಂದುವರಿಕೆ, ಪಾಲಕರ ಆಕ್ರಂದನ

ಯಾದಗಿರಿ :: ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಬಾರಿ ಮಳೆ ಹಿನ್ನೆಲೆ ಬೀಮಾನದಿಗೂ ಅಪಾರ ಪ್ರಮಾಣದ ನೀರು ಹರಿ ಬಿಡಲಾಗುತ್ತಿದೆ ವಡಗೇರಾ ತಾಲೂಕಿನ ಮಾಚನೂರು ಗ್ರಾಮದ ಭೀಮಾನದಿ ಪ್ರವಾಹಕ್ಕೆ ಇಬ್ಬರು ಯುವಕರ ಬಲಿಯಾಗಿದ್ದಾರೆ ಹೋದ ದನಗಾಯಿ ಯುವಕರು ಭೀಮಾನದಿಗೆ ದನಕ್ಕೆ ನೀರು ಕುಡಿಸಲು ಬಂದ ಯುವಕರು ನದಿ ಪಾಲಾಗಿದ್ದಾರೆ ರಮೇಶ್ (17) ಸಿದ್ದಪ್ಪ (21)ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿ ಅಪಾರ ಪ್ರಮಾಣದ ನೀರು ಬಿಡುಗಡೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles