15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ರಸಗೊಬ್ಬರ ತೀವ್ರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಅಧ್ಯಕ್ಷ. ವೀರನ ಗೌಡ ಲೆಕ್ಕಿಹಾಳ ಆಕ್ರೋಶ

ಲಿಂಗಸಗೂರು, ಜುಲೈ 28:

ಲಿಂಗಸಗೂರು ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ವೀರನ ಗೌಡ ಲೆಕ್ಕಿಹಾಳ ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ರೈತರಿಗೆ ಅತ್ಯಗತ್ಯವಾಗಿರುವ ರಸಗೊಬ್ಬರ ತೀವ್ರ ಕೊರತೆ ಎದುರಾಗಿದ್ದು, ರೈತ ಸಮುದಾಯವನ್ನು ಹಿಂಸೆಗೊಳಿಸುತ್ತಿದೆ. ಈ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷರು ರಾಜ್ಯ ಸರ್ಕಾರದ ನಿರ್ಲಕ್ಷ್ಯತೆಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಳೆ ಆರಂಭವಾದರೂ, ರೈತರಿಗೆ ಅಗತ್ಯವಾದ ಯೂರಿಯಾ, ಡಿಎಪಿ ಸೇರಿದಂತೆ ಬೇರೆ ರಸಗೊಬ್ಬರ ದೊರಕುತ್ತಿಲ್ಲ. ರೈತರಿಗೆ ನಿರಾಶೆ ಉಂಟಾಗುತ್ತಿದೆ. ರಾಜ್ಯ ಸರ್ಕಾರವು ಕೇವಲ ಪಂಚಾ ಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಜಿಲ್ಲಾ ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.
ರಸಗೊಬ್ಬರ ಸಕಾಲಕ್ಕೆ ಪೂರೈಕೆ ಮಾಡದೆ ರೈತರಿಗೆ ತೊಂದರೆ ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. “ರೈತರಿಗೆ ಬೆಲೆ ಏರಿಕೆ, ಮಾರಾಟದ ಲಂಚ ಸಂಸ್ಕೃತಿ ನಿಯಮಿತವಾಗಿದೆ. ಇದು ಗ್ರಾಮಾಂತರ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಜಮೀನಿನಲ್ಲಿ ಬಿತ್ತನೆಗೆ ಅಗತ್ಯವಾದ ಸರಕುಗಳನ್ನು ಕೊಡುತ್ತಿಲ್ಲ”ರಸಗೊಬ್ಬರ ಸಾಗಣೆ ವ್ಯವಸ್ಥೆಯಲ್ಲಿನ ಅಸಮರ್ಪಕತೆ, ಅಪಾರಾದಿಕೃತ ಮಾರಾಟಗಳನ್ನು ಕೂಡ ಅವರು ಉಲ್ಲೇಖಿಸಿ, ಸಾರ್ವಜನಿಕರ ಮುಂದೆ ಬಹಿರಂಗವಾಗಿ ರಾಜ್ಯ ಸರ್ಕಾರದ ವೈಫಲ್ಯವನ್ನು ಬಯಲಿಗೆಳೆದರು. ತಕ್ಷಣವೇ ರೈತರಿಗೆ ಲಭಿಸುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಬಿಜೆಪಿ ಹೋರಾಟವನ್ನು ತೀವ್ರಗೊಳಿಸುವದಾಗಿ
ಜಿಲ್ಲಾಧ್ಯಕ್ಷರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ನಾಗಭೂಷಣ ಹುಲ್ಲೇಶ ಸಾಹುಕಾರ ಪರಶುರಾಮ್ ಕೆಂಭಾವಿ ಮಂಜುನಾಥ್ ಪಾಟೀಲ್ ಭೀಮಣ್ಣ. ಹೆಚ್ ವಿ ಪವಾರ ಉಪಸ್ಥಿತರಿದ್ದರು.

.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles