17 C
New York
Tuesday, September 29, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾಬಾಲಾಲ ನದಾಫ ನಿಧನ

ಅಥಣಿ: ತಾಲೂಕಿನ ಸಪ್ತಸಾಗರ ಗ್ರಾಮದ ಹಿರಿಯರು ಜನಪದ ಕ್ಷೇತ್ರದ ಸಾಧಕರು ಹಾಗೂ 1994ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಾಬಾಲಾಲ ದಸ್ತಗೀರ ನದಾಫ (88) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದರು.

ಮೃತರು ಜನಪದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದು ಅವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಮೃತರು ಪತ್ನಿ ನಾಲ್ಕು ಜನ ಪುತ್ರರು, ಐದು ಜನ ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಹೊಂದಿದಾರೆ

ಮೃತರ ನಿಧನಕ್ಕೆ ಗ್ರಾಮ ಪಂಚಾಯಿತಿ, ಹಿರಿಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles