15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಲಿಂಗಸೂಗೂರು: ಹಿಂದುಳಿದ ವರ್ಗಗಳ ಒಕ್ಕೂಟ ಪದಾಧಿಕಾರಿಗಳ ನೇಮಕಕ್ಕೆ ನವೆಂಬರ್ 28ರಂದು ಸಭೆ

ಲಿಂಗಸೂಗೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಒಕ್ಕೂಟದ ಪದಾಧಿಕಾರಿಗಳ ನೇಮಕಕ್ಕಾಗಿ ನವೆಂಬರ್ 28ರಂದು ಸಭೆಯನ್ನು ಆಯೋಜಿಸಲಾಗಿದೆ ಎಂದು ತಾಲೂಕು ಖಜಾಂಚಿ ಅಮರೇಶ ಕಲ್ಲೂರು ತಿಳಿಸಿದ್ದಾರೆ. ಲಿಂಗಸೂಗೂರ ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 25 ರಿಂದ 30 ಹಿಂದುಳಿದ ಸಮುದಾಯದ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಬಲ ಬಿಮ್ ಲಾಡ್ಜ್‌ನ ಫಂಕ್ಷನ್ ಹಾಲ್‌ನಲ್ಲಿ ಈ ಸಭೆ ಜರುಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪರಮೇಶ ಯಾದವ, ಉಗ್ರ ನರಸಿಂಹ, ವೆಂಕೋಬ ಪವಡೇ, ಚಂದ್ರಕಾಂತ್ ಬೊಗಮ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles