14.5 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಡಿಸೆಂಬರ್ 03: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರೆದರೆ ಮಾತ್ರ ದೆಹಲಿಗೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು. ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಡಿಸೆಂಬರ್ 03: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರೆದರೆ ಮಾತ್ರ ದೆಹಲಿಗೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles