14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಹುನಗುಂದ ಮರಾಠಾ ಗಲ್ಲಿ ಕಾ ರಾಜಾ ಯುವಕ ಮಂಡಳಿಯ  ಗಣೇಶೋತ್ಸವದ ಸಂಭ್ರಮ….

ಶಿಗ್ಗಾಂವಿ: ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಪಟ್ಟಣದ ಮರಾಠಾ ಗಲ್ಲಿಯಲ್ಲಿ ಮರಾಠಾ ಗಲ್ಲಿ ಕಾ ರಾಜಾ ಯುವಕ ಮಂಡಳಿ ವತಿಯಿಂದ ಗಣೇಶೋತ್ಸವವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಂಡಳಿಯ ವತಿಯಿಂದ ಆಕರ್ಷಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಗಣೇಶ ಮೂರ್ತಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು, ಪ್ರತಿದಿನ ಭಕ್ತರು ಪೂಜೆ ಸಲ್ಲಿಸಿ ದರ್ಶನ ಪಡೆಯುತ್ತಿದ್ದಾರೆ. ಗಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಮಂಡಳಿಯ ಯುವಕರು ಗಣೇಶೋತ್ಸವದ ಅಂಗವಾಗಿ ವಿವಿಧ  ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗಣೇಶನ ಆಶೀರ್ವಾದ ಪಡೆಯುವಂತೆ ಸಾರ್ಮವಜನಿಕರಿಗೆ ಮನವಿ ಮಾಡಿದ್ದಾರೆ

ವರದಿ :ಮಹೇಶ್ ಗಂಟೆಪ್ಪನವರ್

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles