15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

Add Post

 Edit with Elementor

Preview(opens in a new tab)

N/APublish

Change block type or style

Move Paragraph block from position 2 up to position 1

Block Paragraph is at the end of the content and can’t be moved down

Change text alignment

ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ – ರಾಜ್ಯ ಬುಡಕಟ್ಟು ಸಂರಕ್ಷಣಾ ಸಮಿತಿ ಯಾದಗಿರಿ ಜಿಲ್ಲಾ ಯುವ ಘಟಕದಿಂದ ಖಂಡನೆ. ಧನರಾಜ್ ಗೌಡ ಎಸ್ ಪಾಟೀಲ್

ವಿಷಯ:-
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಇದೇ ವರ್ಷ ಸ್ಥಾಪನೆಯಾಗಿ ಉದ್ಘಾಟನೆಯಾಗಿರುತ್ತದೆ. ಕೆಲವು ಸಮಾಜ ಘಾತಕ ವ್ಯಕ್ತಿಗಳು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ನಿನ್ನೆ ರಾತ್ರಿ ಭಗ್ನಗೊಳಿಸಿದ್ದಾರೆ. ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿರುವುದಿಲ್ಲ, ಮಹಾಪುರುಷರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ. ಮುತ್ತಗಾ ಗ್ರಾಮದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಾವನತ್ಮಕವಾಗಿ ಕೋಲಿ-ಕಬ್ಬಲಿಗ ಸಮಾಜಕ್ಕೆ ನೇರವಾಗಿ ದಾಳಿ ಮಾಡಿದಂತಾಗಿದೆ. ಈ ಅನ್ಯಾಯವನ್ನು ನಾವು ಸಮಾಜದವರು ತೀವ್ರವಾಗಿ ಖಂಡಿಸುತ್ತೇವೆ. ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಸಮಾಜ ಘಾತಕ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಹಾಗೂ ಜಿಲ್ಲಾಡಳಿತದ ವತಿಯಿಂದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ನಿರ್ಮಾಣ ಮಾಡಿಕೊಡಬೇಕೆಂದು. ರಾಜ್ಯ ಬುಡಕಟ್ಟು ಸಂರಕ್ಷಣಾ ಸಮಿತಿ ವತಿಯಿಂದ ಯುವ ಘಟಕದ ಅಧ್ಯಕ್ಷರಾದ ಧನರಾಜ್ ಗೌಡ ಎಸ್ ಪಾಟೀಲ್ ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles