14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಲಿಂಗಸುಗೂರು :
ರಾಯಚೂರು ಜಿಲ್ಲಾ ಪೋಲೀಸ್ ಇಲಾಖೆಯ ಲಿಂಗಸುಗೂರು ಉಪವಿಭಾಗದ ವತಿಯಿಂದ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನಾಗರಿಕರಿಗೆ ಇತ್ತೀಚಿನ ಕಾಲದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಮೋಸ, ಬ್ಯಾಂಕ್ OTP ವಂಚನೆ, ಫೇಕ್ ಲಿಂಕ್‌ಗಳು, ಸಾಮಾಜಿಕ ಮಾಧ್ಯಮದ ಮೂಲಕ ನಡೆಯುವ ಮೋಸ ಪ್ರಕರಣಗಳ ಕುರಿತು ಮಾಹಿತಿ ನೀಡಲಾಯಿತು. ನಾಗರಿಕರು ಅಜ್ಞಾತ ಲಿಂಕ್‌ಗಳಿಗೆ ಕ್ಲಿಕ್ ಮಾಡಬಾರದು, ಖಾಸಗಿ ಮಾಹಿತಿಯನ್ನು ಯಾರಿಗೂ ಹಂಚಿಕೊಳ್ಳಬಾರದು ಎಂದು ಪೊಲೀಸರವರು ಎಚ್ಚರಿಕೆ ನೀಡಿದರು.

ಕಾರ್ಯಕ್ರಮವನ್ನು ಲಿಂಗಸುಗೂರು ಉಪವಿಭಾಗದ ಡಿವೈಎಸ್‌ಪಿ ದತ್ತತ್ರೆಯ ಕರ್ನಾಡ್ ನೇತೃತ್ವದಲ್ಲಿ ನಡೆಸಲಾಗಿದ್ದು, ಠಾಣಾಧಿಕಾರಿ, ಪಟೇದಾರ ಪೊಲೀಸ್ ಠಾ ಣೆಯ ಸಿಬ್ಬಂದಿ,ವರ್ಗದವರರು ಬೈಕ್ ಗಳ ಲಿಂಗಸೂಗೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ
ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪೊಲೀಸರು ಪೋಸ್ಟರ್ ಪ್ರದರ್ಶನ ನೆಡೆಸಿದರು ನಾಗರಿಕರು ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ ತಕ್ಷಣ 1930 ಅಥವಾ www.cybercrime.gov.in ಗೆ ದೂರು ನೀಡುವಂತೆ ಕೋರಲಾಯಿತು. :
ರಾಯಚೂರು ಜಿಲ್ಲಾ ಪೋಲೀಸ್ ಇಲಾಖೆಯ ಲಿಂಗಸುಗೂರು ಉಪವಿಭಾಗದ ವತಿಯಿಂದ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನಾಗರಿಕರಿಗೆ ಇತ್ತೀಚಿನ ಕಾಲದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಮೋಸ, ಬ್ಯಾಂಕ್ OTP ವಂಚನೆ, ಫೇಕ್ ಲಿಂಕ್‌ಗಳು, ಸಾಮಾಜಿಕ ಮಾಧ್ಯಮದ ಮೂಲಕ ನಡೆಯುವ ಮೋಸ ಪ್ರಕರಣಗಳ ಕುರಿತು ಮಾಹಿತಿ ನೀಡಲಾಯಿತು. ನಾಗರಿಕರು ಅಜ್ಞಾತ ಲಿಂಕ್‌ಗಳಿಗೆ ಕ್ಲಿಕ್ ಮಾಡಬಾರದು, ಖಾಸಗಿ ಮಾಹಿತಿಯನ್ನು ಯಾರಿಗೂ ಹಂಚಿಕೊಳ್ಳಬಾರದು ಎಂದು ಪೊಲೀಸರವರು ಎಚ್ಚರಿಕೆ ನೀಡಿದರು.

ಕಾರ್ಯಕ್ರಮವನ್ನು ಲಿಂಗಸುಗೂರು ಉಪವಿಭಾಗದ ಡಿವೈಎಸ್‌ಪಿ ದತ್ತತ್ರೆಯ ಕರ್ನಾಡ್ ನೇತೃತ್ವದಲ್ಲಿ ನಡೆಸಲಾಗಿದ್ದು, ಠಾಣಾಧಿಕಾರಿ, ಪಟೇದಾರ ಪೊಲೀಸ್ ಠಾ ಣೆಯ ಸಿಬ್ಬಂದಿ,ವರ್ಗದವರರು ಬೈಕ್ ಗಳ ಲಿಂಗಸೂಗೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ
ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪೊಲೀಸರು ಪೋಸ್ಟರ್ ಪ್ರದರ್ಶನ ನೆಡೆಸಿದರು ನಾಗರಿಕರು ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ ತಕ್ಷಣ 1930 ಅಥವಾ www.cybercrime.gov.in ಗೆ ದೂರು ನೀಡುವಂತೆ ಕೋರಲಾಯಿತು..

ಈ ಕಾರ್ಯಕ್ರಮದಲ್ಲಿ ನಾಗರಿಕರಿಗೆ ಇತ್ತೀಚಿನ ಕಾಲದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಮೋಸ, ಬ್ಯಾಂಕ್ OTP ವಂಚನೆ, ಫೇಕ್ ಲಿಂಕ್‌ಗಳು, ಸಾಮಾಜಿಕ ಮಾಧ್ಯಮದ ಮೂಲಕ ನಡೆಯುವ ಮೋಸ ಪ್ರಕರಣಗಳ ಕುರಿತು ಮಾಹಿತಿ ನೀಡಲಾಯಿತು. ನಾಗರಿಕರು ಅಜ್ಞಾತ ಲಿಂಕ್‌ಗಳಿಗೆ ಕ್ಲಿಕ್ ಮಾಡಬಾರದು, ಖಾಸಗಿ ಮಾಹಿತಿಯನ್ನು ಯಾರಿಗೂ ಹಂಚಿಕೊಳ್ಳಬಾರದು ಎಂದು ಪೊಲೀಸರವರು ಎಚ್ಚರಿಕೆ ನೀಡಿದರು.

ಕಾರ್ಯಕ್ರಮವನ್ನು ಲಿಂಗಸುಗೂರು ಉಪವಿಭಾಗದ ಡಿವೈಎಸ್‌ಪಿ ದತ್ತತ್ರೆಯ ಕರ್ನಾಡ್ ನೇತೃತ್ವದಲ್ಲಿ ನಡೆಸಲಾಗಿದ್ದು, ಠಾಣಾಧಿಕಾರಿ, ಪಟೇದಾರ ಪೊಲೀಸ್ ಠಾ ಣೆಯ ಸಿಬ್ಬಂದಿ,ವರ್ಗದವರರು ಬೈಕ್ ಗಳ ಲಿಂಗಸೂಗೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ
ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪೊಲೀಸರು ಪೋಸ್ಟರ್ ಪ್ರದರ್ಶನ ನೆಡೆಸಿದರು ನಾಗರಿಕರು ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ ತಕ್ಷಣ 1930 ಅಥವಾ www.cybercrime.gov.in ಗೆ ದೂರು ನೀಡುವಂತೆ ಕೋರಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles