14.7 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಲಿಫ್ಟ್ ನ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಲಿಫ್ಟನಲ್ಲಿ ಸಿಲುಕಿರುವ ಘಟನೆ ನಡೆದಿದೆ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರುತ್ತಿದ್ದರು.

ಬೆಂಗಳೂರಿನ ಬಿಎಂಆರ್‌ಸಿಎಲ್ ಮುಖ್ಯ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು.

ಈ ವೇಳೆ ಲಿಫ್ಟ್ ನಲ್ಲಿ ಕೆಲ ಕಾಲ ಸಿಲುಕಿದ್ದರು. ಬಳಿಕ ಸೆಕ್ಯೂರಿಟಿ ಗಾರ್ಡ್ ಗಳು ಲಿಫ್ಟ್ ಓಪನ್ ಮಾಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles