17 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

43 ಸಾವಿರಕೋಟಿ ರೂಗಳು ಪರಿಶಿಷ್ಟ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಬೇಕು ಸಚಿವ ಮುನಿಯಪ್ಪ.

ಬೆಂಗಳೂರು.26 : ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು
ಈ ಒಂದು ಪವಿತ್ರ ವಾದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಮಾನ್ಯ ಸಮಾಜಕಲ್ಯಾಣ ಸಚಿವರು ನಮ್ಮ ರಾಜ್ಯದಲ್ಲಿ ಪ್ರಾರಂಭಿಸಿದರು ಇದು ಇವತ್ತು ಇಡೀ ದೇಶದಾದ್ಯಂತ ಎಲ್ಲಾ‌ಕಡೆ ಸಂವಿಧಾನ ಪೀಠಿಕೆ ಯನ್ನು ಓದಲಾಗುತ್ತಿದೆ ಎಂದರು

ಸಂವಿಧನ ದಲ್ಲಿರುವ ಕಾನೂನುಗಳು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಬಹಳ ಉತ್ತಮವಾಗಿದ್ದು ನಾಗರಿಕರಿಗೆ ಇದರ ಹಕ್ಕುಗಳ ಬಗ್ಗೆ ತಿಳಿವಳಿಕೆ ಅಗತ್ಯವಾಗಿದ್ದು ಇಂತಹ ಮಹತ್ತರವಾದ ಕೆಲಸ ಮಾಡುತ್ತಿರುವುದು ಸಂತೋಷಕರವಾಗಿದೆ ಎಂದರು.

ಸಮಾನತೆಯ ಹಕ್ಕನ್ನು ಪ್ರತಿಪಾದಿಸಿ ಎಲ್ಲಾ ಸಮುದಾಯಗಳ ಸರ್ವತೋಮುಖ ಬೆಳವಣಿಗೆಗೆ ಮಾನ್ಯ ಮುಖ್ಯಮಂತ್ರಿಗಳು ಶ್ರಮಿಸುತ್ತಿದ್ದು
ಜನಸಂಖ್ಯೆಯ ಆದಾರದ ಮೇಲೆ ಆಯವ್ಯಯವನ್ನು ವಿಭಜಿಸಿ ಅದನ್ನು ಸಮಾನವಾಗಿ ಹಂಚಿಕೆ ಮಾಡಿದ ಮಾನ್ಯ ಮುಖ್ಯಮಂತ್ರಿ ಗಳಿಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸಬೇಕು ಎಂದರು
ಪರಿಶಿಷ್ಟ ಜಾತಿಯ ಸಮಯದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಮೀಸಲಿಟ್ಟಿರುವ
43 ಸಾವಿರ ಕೋಟಿರೂಗಳನ್ನು ಸಮುದಾಯದ ಅಭಿವೃದ್ಧಿಗಾಗಿ
ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹಾಗೂ ಅಭಿವೃದ್ಧಿ ನಿಗಮಗಳ ಮೂಲಕ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚನ ಅನುದಾನ ನೀಡುವ ಮೂಲಕ ಅಭಿವೃದ್ಧಿ ಗೆ ಸಹಕಾರಿಯಾಗಬೇಕು ಎಂದರು .

ನಾನು ವಕೀಲನಾಗಿ ಕಾರ್ಯ ನಿರ್ವಹಿಸಿದ್ದೇನೆ ಕಾನೂನಗಳು ಹಕ್ಕುಗಳ ಬಗ್ಗೆ ಎಲ್ಲಾ ನಾಗರಿಕರಿಗೂ ಅರಿವು ಅತ್ಯವಶ್ಯಕ ವಾಗಿದೆ ಈ ಸಂವಿಧಾನದ ಅಡಿಯಲ್ಲಿ ಎಲ್ಲಾ ಸಮುದಾಯಗಳ ಅಭಿವೃದ್ಧಿ ಗೆ ಸಹಕಾರಿಯಾಗಲಿದೆ
ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಹೋಬಳಿಗಲ್ಲಿ ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಾಣ ಮಾಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಂಸಿ.ಸುಧಾಕರ್,ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ ,ಕಾನೂನು ಸಲಹೆಗಾರರಾದ ಪೊನ್ನಣ್ಣ, ನಿಗಮಗಳ ಅಧ್ಯಕ್ಷರಾದ ಮಂಜುನಾಥ್, ಪಲ್ಲವಿ,ಅಶೋಕ್ ಸಾಲಪ್ಪ, ಹಾಗೂ ಮಾಜಿ ಶಾಸಕರಾದ ವೇಣುಗೋಪಾಲ್ ಇಲಾಖೆಯ ಕಾರ್ಯದರ್ಶಿ ರಂದೀಪ್ ,ಆಯುಕ್ತರಾದ ರಾಕೇಶ್ ಕುಮಾರ್ ಹಾಗೂ ಅಧಿಕಾರಿಗಳು ಸಮುದಾಯದ ಮುಖಂಡರು ,ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles