15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

9000 ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ ಮೈಕ್ರೊಸಾಫ್ಟ್

9000 ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ ಮೈಕ್ರೊಸಾಫ್ಟ್

ಟಿ ದಿಗ್ಗಜ ಮೈಕ್ರೊಸಾಫ್ಟ್ ಸಂಸ್ಥೆ ಶೇ.4ರಷ್ಟು ಅಂದರೆ 9100 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು 2023ರ ನಂತರ ನಡೆದ ಅತೀ ದೊಡ್ಡ ಉದ್ಯೋಗ ಕಡಿತವಾಗಿದೆ.

2024 ಜೂನ್ ವೇಳೆಗೆ ಜಗತ್ತಿನಾದ್ಯಂತ 2,28,000 ಉದ್ಯೋಗಿಗಳನ್ನು ಹೊಂದಿತ್ತು. ಆದರೆ ಇಷ್ಟು ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡಿರುವುದಕ್ಕೆ ಮೈಕ್ರೊಸಾಫ್ಟ್ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಬೂಮ್ ಬರ್ಗ್ ನ್ಯೂಸ್ ವರದಿ ಪ್ರಕಾರ ಅತೀ ದೊಡ್ಡ ಮಟ್ಟದಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದೆ. ಕಳೆದ ಮೇ ತಿಂಗಳಲ್ಲಿ 6000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೈಕ್ರೊಸಾಫ್ಟ್ ಇದೀಗ 9100 ಉದ್ಯೋಗಿಗಳನ್ನು ವಜಾಗೊಳಿಸಿದೆ.📰

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles