16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಲಿಂಗಸೂಗೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ

ಲಿಂಗಸೂಗೂರು
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ ಶೆಟ್ಟಿ ಬಣ ತಾಲೂಕ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಲಿಂಗಸೂಗೂರಿನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭಾವಪೂರ್ಣವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕುಮಾರಿ ಸಿಂಚನಾಳು “ಕನ್ನಡ ನೆಲ, ಜಲ, ಭಾಷೆಯ ಮಹತ್ವ” ಕುರಿತು ಮಾತನಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಈ ಹಿನ್ನೆಲೆಯಲ್ಲಿ ವೇದಿಕೆಯ ವತಿಯಿಂದ ಆಕೆಯನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಪುಸ್ತಕ ವಿತರಣೆ ಮಾಡುವ ಮೂಲಕ ಕನ್ನಡದ ಪ್ರೋತ್ಸಾಹದ ಹಾದಿಯಲ್ಲಿ ಮುಂದುವರಿಯುವ ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಕರವೇ ತಾಲೂಕ ಘಟಕದ ಅಧ್ಯಕ್ಷರಾದ ಆಂಜನೇಯ ಹೆಚ್. ಭಂಡಾರಿ, ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರಾದ ಮಹಮ್ಮದ್ ರಫೀ, ಸಾಮಾಜಿಕ ಕಾರ್ಯಕರ್ತ ವೆಂಕನಗೌಡ ಗುಡದನಾಳ್, ಕಾಂಗ್ರೆಸ್ ಯುವ ಮುಖಂಡ ನಿತೀನ್ ಖಾನಾಪುರಿ, ಕರವೇ ಉಪಾಧ್ಯಕ್ಷ ಭೀಮೇಶ್ ಎಲ್. ನಾಯಕ ಸೇರಿದಂತೆ ಕರವೇ ಕುಟುಂಬದ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles