14.6 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಚಾರ್ಲಿ ಸಿನಿಮಾ ಮಾನವೀಯ ಮೌಲ್ಯಗಳನ್ನು ಮೌನ ಭಾಷೆಯಲ್ಲೇ ಜಗತ್ತಿಗೆ ಹೇಳಿದ ಶಕ್ತಿಶಾಲಿ ಮಾಧ್ಯಮವಾಗಿತ್ತು : ಕುಲಪತಿ ಪ್ರೊ.ಟಿ.ಎಂ ಭಾಸ್ಕರ್

ಶಿಗ್ಗಾಂವ : ಚಾರ್ಲಿ ಚಾಂಪ್ಲಿನ್ ಅವರ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿರಲಿಲ್ಲ ಅದು ಸಮಾಜದ ಬಡತನ, ಅಸಮಾನತೆ, ದುಃಖ, ಶ್ರಮಜೀವಿಗಳ ಬದುಕು ಮತ್ತು ಮಾನವೀಯ ಮೌಲ್ಯಗಳನ್ನು ಮೌನ ಭಾಷೆಯಲ್ಲೇ ಜಗತ್ತಿಗೆ ಹೇಳಿದ ಶಕ್ತಿಶಾಲಿ ಮಾಧ್ಯಮವಾಗಿತ್ತು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ ಭಾಸ್ಕರ್ ಅವರು ಹೇಳಿದರು.

ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪರದೆ ಸಿನಿಮಾ ವೇದಿಕೆಯಿಂದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಎರಡು ದಿನ ನಡೆದ ಚಾರ್ಲಿ ನೆನಪಿನಲ್ಲಿ ಚಿತ್ರೋತ್ಸವ ಮತ್ತು ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾತುಗಳಿಲ್ಲದೆ ನಗುವನ್ನು ಹುಟ್ಟಿಸಿ, ಅದೇ ನಗುವಿನ ಮೂಲಕ ಕಣ್ಣೀರು ತರಿಸುವ ಅಪೂರ್ವ ಕಲೆ ಅವರಿಗೆ ಮಾತ್ರ ಸಿದ್ಧಿಸಿತ್ತು ಅಂತಹ ಮಹಾನ್ ಕಲಾವಿದ ನಮ್ಮನ್ನಗಲಿ 48 ವರ್ಷ ಕಳೆದರು ಜನಮನದಲ್ಲಿ ಜೀವಂತವಾಗಿದ್ದಾರೆ ಎಂದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ವೆಂಕನಗೌಡ ಪಾಟೀಲ ಅವರು ಮಾತನಾಡಿ, ಚಾರ್ಲಿ ಚಾಂಪ್ಲಿನ್ ಹಲವಾರು ಕಷ್ಟ ಕಾರ್ಪಣ್ಯಗಳ ನಡುವೆಯೂ ನಟನೆಯ ಮೂಲಕ ಜಗತ್ತನ್ನು ನಿಬ್ಬೆರಗಾಗಿಸಿದ ಅತ್ಯಂತ ಶ್ರೇಷ್ಠ ಕಲಾವಿದ, ನಟನೆಯಲ್ಲಿ ಮಾತು ಇಲ್ಲದಿದ್ದರೂ ಭಾವನೆಗಳಿಗೆ ಜೀವ ತುಂಬಿದ ನಟ, ಅತ್ಯಂತ ಬಡತನದಲ್ಲಿ ಅರಳಿದ ಪ್ರತಿಭೆ ಜಗತ್ತಿಗೆ ಮಾದರಿಯಾಗಿದ್ದಾರೆ ಎಂದರು.

ಸಹಾಯಕ ಕುಲಸಚಿವರಾದ ಶಹಜಹಾನ್ ಮುದಕವಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಂಥಪಾಲಕರಾದ ಡಾ.ರಾಜಶೇಖರ ಕುಂಬಾರ, ಸಹಾಯಕ ಪ್ರಾಧ್ಯಾಪಕರಾದ ಡಾ.ಚಂದ್ರಪ್ಪ ಸೊಬಟಿ, ಡಾ.ಅರುಣಾಬಾಬು ಅಂಗಡಿ, ಸಹಾಯಕ ಸಂಶೋಧನಾಧಿಕಾರಿ ಡಾ.ಮಲ್ಲಿಕಾರ್ಜುನ ಮಾನ್ಪಡೆ, ಸಹಾಯಕ ದಾಖಲೀಕರಣ ಅಧಿಕಾರಿ ಡಾ.ಗೇಮಸಿಂಗ್ ರಾಠೋಡ, ಲೆಕ್ಕ ಸಹಾಯಕ ರೇಣುಕಪ್ಪ ಸುಗ್ಗಿ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಪಾಲ್ಗೊಂಡಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles