ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ತಂಬಿಗೆಯೊಂದರಲ್ಲಿ ಸುಮಾರು ಒಂದು ಕೆ.ಜಿ ತೂಕದ ಚಿನ್ನಾಭರಣಗಳು ಮತ್ತು ಬಂಗಾರದ ಒಡವೆಗಳಿರುವ ನಿಧಿ ಪತ್ತೆಯಾಗಿರುವ ಘಟನೆ ಗ್ರಾಮದಲ್ಲಿ ನಡೆದಿದೆ.
ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ್ ರಿತ್ತಿ ಎಂಬುವರಿಗೆ ಸೇರಿದ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ತಮ್ಮ ಮನೆ ಕಟ್ಟಲೆಂದು ಕಾರ್ಮಿಕರ ಮೂಲಕ ಅಡಿಪಾಯ ತೆಗೆಯುವ ಕಾರ್ಯ ನಡೆಯುತ್ತಿದ್ದಾಗ ಮಣ್ಣಿನೊಳಗೆ ಹೂತುಹಾಕಲಾಗಿದ್ದ ತಂಬಿಗೆಯೊಂದು ಪತ್ತೆಯಾಗಿದೆ. ತಂಬಿಗೆಯನ್ನು ತೆರೆದಾಗ ಅದರೊಳಗೆ ಚಿನ್ನದ ಗಟ್ಟಿ, ಬಂಗಾರದ ಸರ, ಬಳೆಗಳು ಸೇರಿದಂತೆ ಹಲವು ಅಮೂಲ್ಯ ಚಿನ್ನಾಭರಣಗಳು ಇರುವುದು ಕಂಡುಬಂದಿದೆ. ಈ ಚಿನ್ನದ ಒಟ್ಟು ತೂಕ ಸುಮಾರು 1KG ಇರಬಹುದು ಎಂದು ಅಂದಾಜಿಸಲಾಗಿದೆ… ಸಧ್ಯ ಈ ಬಂಗಾರದ ನಿಧಿಯನ್ನು ಊರಿನ ಗುಡಿ ಒಳಗೆ ಇಡಲಾಗಿದೆ ಸ್ಥಳೀಯರು ನಿಧಿ ನೋಡಲು ಬರುತ್ತಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ…
ಸುದ್ದಿ ಸಂಪಾದಕರು: ರಾಮಚಂದ್ರಪ್ಪ ಪೂಜೇರ
ಗದಗಿನ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ….