ಉತ್ತರಟುಡೆ ನ್ಯೂಸ ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉತ್ತರ ಕರ್ನಾಟಕ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಉತ್ತರ ಕರ್ನಾಟಕ ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಉತ್ತರ ಕರ್ನಾಟಕದ ಜನರ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.
Home About
