14.9 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಬೆಳೆ ವಿಮೆ: ಅರ್ಜಿ ಆಹ್ವಾನ ಮತ್ತು ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ವಿಮಾ ಕಂತು ಪಾವತಿ ಮಾಡಲು ಜುಲೈ 31 ಅಂತಿಮ ದಿನ…

ಮುಂಡಗೋಡ: ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ವಿಮಾ ಕಂತು ಪಾವತಿ ಮಾಡಲು ಜುಲೈ 31 ಅಂತಿಮ ದಿನವಾಗಿರುತ್ತದೆ. ಮುಂಡಗೋಡ ತಾಲೂಕಿನಲ್ಲಿ ಮಾವು ಶುಂಠಿ ಅಡಿಕೆ ಬೆಳೆ ವಿಮೆಗೆ ಅರ್ಹವಾಗಿರುತ್ತವೆ. ವಿಮಾ ಚಂದಾದಾರರಾಗಲು ಎಫ್ ಐ ಡಿ ಕಡ್ಡಾಯವಾಗಿರುತ್ತದೆ. ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಹಾಗೂ ಆಧಾರ ಕಾರ್ಡ್ ಪ್ರತಿಯೊಂದಿಗೆ ಹತ್ತಿರದ ಸೇವಕೇಂದ್ರಗಳನ್ನು ನಿಗದಿತ ದಿನಾಂಕ ದೊಳಗೆ ಸಂಪರ್ಕಿಸಲು ತೋಟಗಾರಿಕೆ ಇಲಾಖೆಯ ಸಹಾಯಕ ಉಪ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.

ವರದಿಗಾರರು:ಬಸಯ್ಯ ತೋಟಯ್ಯನವರ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles