15.4 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಹಿಂದೂ ಮಹಾಸಭಾ ವತಿಯಿಂದ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ…

ಶಿಗ್ಗಾವಿ:ತಾಲೂಕಿನ ತೋಟದ ಹುನಗುಂದ ಪಟ್ಟಣದಲ್ಲಿ ಹಿಂದೂ ಮಹಾಸಭಾ ವತಿಯಿಂದ ಗಣೇಶೋತ್ಸವದ ಅಂಗವಾಗಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ ಮಾಡಲಾಗಿದೆ. ಗಣಪತಿ ಮೂರ್ತಿಗೆ ವಿವಿಧ ಬಣ್ಣದ ಹೂವುಗಳು ಹಾಗೂ ವಿದ್ಯುತ್ ದೀಪಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದ್ದು, ಭಕ್ತರನ್ನು ಸೆಳೆಯುತ್ತಿದೆ.

ಗಣಪತಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು, ಗಣೇಶೋತ್ಸವದ ಅಂಗವಾಗಿ ವಿಶೇಷ ಪೂಜೆ, ಆರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಣಪತಿ ದರ್ಶನ ಪಡೆಯುತ್ತಿದ್ದಾರೆ.

ವರದಿ :ಮಹೇಶ್ ಗಂಟೆಪ್ಪನವರ್

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles